Thursday, June 18, 2026
spot_imgspot_img
spot_imgspot_img

ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ ಇನ್ನಿಲ್ಲ..

- Advertisement -
- Advertisement -
astr

ಖ್ಯಾತ ಹಾಸ್ಯನಟ ರಾಜು ಶ್ರೀವಾತ್ಸವ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ಹೊಂದಿದ್ದಾರೆ. ಕಳೆದ 41 ದಿನಗಳಿಂದ ಆಸ್ಪತ್ರೆಯಲ್ಲಿದ್ದ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಹಾಸ್ಯನಟ ರಾಜು ಶ್ರೀವಾತ್ಸವ ಅವರು ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದದ್ದರು, ಬಳಿಕ ಅವರನ್ನು ರಾಜು ಅವರನ್ನು ಆಗಸ್ಟ್ 10 ರಂದು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು.

- Advertisement -

Related news

error: Content is protected !!