Saturday, June 6, 2026
spot_imgspot_img
spot_imgspot_img

ವಿಟ್ಲ ಪೊಲೀಸ್ ಠಾಣೆಯ ತನಿಖಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್‌ ಅಧಿಕಾರ ಸ್ವೀಕಾರ

- Advertisement -
- Advertisement -
astr

ವಿಟ್ಲ ಠಾಣಾ ತನಿಖಾ ಸಬ್ ಇನ್ಸ್‌ಪೆಕ್ಟರ್ ಆಗಿ ರುಕ್ಮ ನಾಯ್ಕ್‌ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಕಡಬ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಳಿಕ ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದ ಇವರು, ಪ್ರವೀಣ್ ನೆಟ್ಟಾರು ಹತ್ಯೆ ಪುಕರಣದ ನಂತರದ ಬೆಳವಣಿಗೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಗೆ ವರ್ಗಾಯಿಸಲಾಗಿತ್ತು.

ಇದೀಗ ವಿಟ್ಲ ಠಾಣೆಯ ತನಿಖಾ ಎಸ್‌ಐ ವರ್ಗಾಯಿಸಲಾಗಿದೆ. ವಿಟ್ಲ ಪೊಲೀಸ್‌ ಠಾಣೆ ಈಗಾಗಲೇ ಮೇಲ್ದರ್ಜೆಗೆ ಏರಿದೆ. ಮೊದಲೇ ಕೇರಳ ಗಡಿ ಭಾಗವಾದ ಈ ಪ್ರದೇಶದಲ್ಲಿ ಖಾಕಿ ಪಡೆ ಕಣ್ಗಾವಲು ಇಟ್ಟಿದೆ.

- Advertisement -

Related news

error: Content is protected !!