Saturday, June 28, 2025
spot_imgspot_img
spot_imgspot_img

ಸುಳ್ಯ : ಮಾಜಿ ಪ್ರಧಾನಿ ದಿ. ಜವಾಹರ್ ಲಾಲ್ ನೆಹರು ಕಾರು ಚಾಲಕರಾಗಿದ್ದ ಮೋನಪ್ಪ ಗೌಡ ಇನ್ನಿಲ್ಲ

- Advertisement -
- Advertisement -
astr

ಸುಳ್ಯ : ಮಾಜಿ ಪ್ರಧಾನಿ ದಿ. ಜವಾಹರ್ ಲಾಲ್ ನೆಹರು ಕಾರು ಚಾಲಕರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮೋನಪ್ಪಗೌಡ ಅವರು ಬುಧವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 102 ವರ್ಷ ವಯಸ್ಸಾಗಿತ್ತು. ನೆರಹು ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದ ಮೋನಪ್ಪ ಗೌಡರು, ಬಳಿಕ ಅವರು ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು.

vtv vitla
- Advertisement -

Related news

error: Content is protected !!