- Advertisement -
- Advertisement -
ಬೆಳ್ಳಾರೆ: ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬದ ಎಡಮಂಗಲದಲ್ಲಿ ನಡೆದಿದೆ. ಗೋಪಾಲ ಲೈಂಗಿಕ ಕಿರುಕುಳ ನೀಡಿದ ಆರೋಪಿ.
ಈತ ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಲಾಗಿದೆ. ಯುವತಿಯ ಮನೆಯವರು ನೀಡಿರುವ ದೂರಿನ ಅನ್ವಯ ಅಟ್ರಾಸಿಟಿ ಕೇಸು ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -