Tuesday, April 30, 2024
spot_imgspot_img
spot_imgspot_img

ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ.!- ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ.

- Advertisement -G L Acharya panikkar
- Advertisement -

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಮಳೆ ಮತ್ತೆ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ಇಂದಿನಿಂದ ಸೆಪ್ಟೆಂಬರ್ 13ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಜಿಲ್ಲೆಯನ್ನು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಬುಧವಾರ ಮಧ್ಯಾಹ್ನದಿಂದಲೇ ಕೊಡಗಿನಲ್ಲಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. 115 ಮಿ.ಮೀ ನಿಂದ 204.4 ಮಿ.ಮೀ ವರೆಗೂ ಮಳೆ ಸುರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಆಗಿಂದಾಗ್ಗೆ ಬಿಡುಗಡೆ ಮಾಡುವ ಮುನ್ಸೂಚನೆಗಳನ್ನು ಗಮನಿಸಿ ಎಚ್ಚರವಹಿಸುವಂತೆ ತಿಳಿಸಿದೆ.

- Advertisement -

Related news

error: Content is protected !!