Sunday, June 29, 2025
spot_imgspot_img
spot_imgspot_img

ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮೆಲ್ಕಾರ್‌ನ ಎನ್‌ಎಂ ರಿಯಾಜ್‌..!? ಮದುವೆಯ ಸುತ್ತ ಅನುಮಾನದ ಹುತ್ತ..?! – ಸಾಮಾಜಿಕ ತಾಣಗಳಲ್ಲಿ ವೈರಲ್

- Advertisement -
- Advertisement -

ಹೀಗೊಂದು ಸುದ್ದಿ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮೆಲ್ಕಾರ್‌ ಮಾರ್ನಬೈಲಿನ ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ಮದುವೆಯಾದ ಘಟನೆ ನಡೆದಿದೆ. ದೇಗುಲವೊಂದರಲ್ಲಿ ಇಬ್ಬರು ಹೂವಿನ ಮಾಲೆ ಹಾಕಿದ ಫೊಟೋ ಇದಕ್ಕೆ ಪುಷ್ಟಿ ನೀಡುತ್ತಿದೆ.

ಬಂಟ್ವಾಳ ತಾಲೂಕು ಮೆಲ್ಕಾರ್ ಸಮೀಪದ ಮಾರ್ನಬೈಲು ನಿವಾಸಿ ರಿಯಾಜ್ ಬೆಂಗಳೂರಿನಲ್ಲಿ ಹಿಂದೂ ಯುವತಿಯನ್ನು ಮದುವೆಯಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುತ್ತಿಲ್ಲ.

astr
- Advertisement -

Related news

error: Content is protected !!