Friday, June 5, 2026
spot_imgspot_img
spot_imgspot_img

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ; 196 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಕನಿಷ್ಟ ಕೇಸ್; ಸಾವಿನ ಸಂಖ್ಯೆಯಲ್ಲೂ ಇಳಿಕೆ

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 862 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,980 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 22,549 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,93,409 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 2,19,56,65,598 ಡೋಸ್ ಲಸಿಕೆ ಹಾಕಲಾಗಿದೆ.

- Advertisement -

Related news

error: Content is protected !!