Saturday, June 27, 2026
spot_imgspot_img
spot_imgspot_img

ಜಮ್ಮು ಕಾಶ್ಮೀರದ ರೈಲು ನಿಲ್ದಾಣದಲ್ಲಿ ಸ್ಫೋಟಕ ತುಂಬಿದ ಬ್ಯಾಗ್ ಪತ್ತೆ

- Advertisement -
- Advertisement -

ಶ್ರೀನಗರ: ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರ ರೈಲು ನಿಲ್ದಾಣದಲ್ಲಿ ನಡೆದಿದೆ.

ಜಮ್ಮು ರೈಲ್ವೆ ನಿಲ್ದಾಣದ ಟ್ಯಾಕ್ಸಿ ಸ್ಟ್ಯಾಂಡ್ ಬಳಿ ಇದ್ದ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಎರಡು ಬಾಗ್‌‌ಗಳಲ್ಲಿ ಪ್ಯಾಕ್ ಮಾಡಲಾದ ಸ್ಫೋಟಕ ವಸ್ತುಗಳು ಬಾಗ್‌‌ನಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಬಾಗ್‌‌ನಲ್ಲಿ 18 ಡಿಟೋನೇಟರ್ಗಳು ಮತ್ತು ಕೆಲವು ತಂತಿಗಳಿದ್ದು, ಸುಮಾರು 500 ಗ್ರಾಂ ಮೇಣದ ಮಾದರಿಯ ವಸ್ತುಗಳನ್ನು ಪ್ಯಾಕ್ ಮಾಡಲಾಗಿದೆ. ಎಲ್ಲವನ್ನೂ ವಶಪಡಿಸಿಕೊಳ್ಳಲಾಗಿದೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!