Saturday, June 6, 2026
spot_imgspot_img
spot_imgspot_img

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ.!ಮಂಗಳೂರು ಹೊರವಲಯದ ಜಪ್ಪಿನಮೊಗರುನಲ್ಲಿ ಮನೆಗಳು ಜಲಾವೃತ.!

- Advertisement -
- Advertisement -

ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದಲೇ ಎಡೆಬಿಡದೆ ಸುರಿಯುತ್ತಿರುವ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ನಗರದ ಹೊರವಲಯದ ಜಪ್ಪಿನ ಮೊಗರು, ಕುಡಪಾಡಿ ಸೇರಿದಂತೆ ಹಲವು ಕಡೆಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ.

ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು ಕಳೆದೊಂದು ದಿನದಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರು ನಗರ ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದ್ದು, ನೂರಾರು ಮನೆಗಳು ಜಲಾವೃತಗೊಂಡಿದೆ. ಮುಳುಗಡೆಯಾಗಿರುವ ಮನೆಗಳಲ್ಲಿ ಸಿಲುಕಿರುವವರನ್ನು ರಕ್ಷಿಸುವ ನಿಟ್ಟಿನಲ್ಲಿ ಅಗ್ನಿ ಶಾಮಕದಳ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. 

- Advertisement -

Related news

error: Content is protected !!