Wednesday, August 12, 2026
spot_imgspot_img
spot_imgspot_img

ಅ.30 (ನಾಳೆ) ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶ ಮಹೋತ್ಸವದ ಕಲಶ ಸೇವಾ ರಶೀದಿ ಮತ್ತು ಆಮಂತ್ರಣ ಬಿಡುಗಡೆ ಸಮಾರಂಭ

- Advertisement -
- Advertisement -

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶ ಮಹೋತ್ಸವದ ಕಲಶ ಸೇವಾ ರಶೀದಿ ಮತ್ತು ಆಮಂತ್ರಣ ಬಿಡುಗಡೆ ಸಮಾರಂಭವು ಅ.30 ಆದಿತ್ಯವಾರ (ನಾಳೆ)ದಂದು ಬೆಳಿಗ್ಗೆ 10ಕ್ಕೆ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ.

ಎಲ್ಲಾ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!