Friday, June 5, 2026
spot_imgspot_img
spot_imgspot_img

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ; ಮನೆಯವರಿಂದ ದೂರು ದಾಖಲು

- Advertisement -
- Advertisement -

ಮಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಮಂಗಳೂರಿನ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬಸ್ಥರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬಿಗ್ ಬಾಸ್ ಶೋನಲ್ಲಿ ರೂಪೇಶ್ ನೀಡಿದ ಹೇಳಿಕೆಯನ್ನು ವಿರೋಧಿಸಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ರೂಪೇಶ್ ಕುಟುಂಬಸ್ಥರು ದೂರು ನೀಡಿದ್ದಾರೆ.

ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.

vtv vitla
- Advertisement -

Related news

error: Content is protected !!