Tuesday, July 8, 2025
spot_imgspot_img
spot_imgspot_img

ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ

- Advertisement -
- Advertisement -
vtv vitla

ಕಲ್ಲಡ್ಕ: ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಗಣಿತ -ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಮೋನಿಶಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್ ಬೆಳಕು ಮತ್ತು ಅದರ ಅನ್ವಯಿಕಗಳು ಎಂಬ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.

ಇವರಿಗೆ ವಿದ್ಯಾಕೇಂದ್ರದ ಹಿರಿಯರು, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು, ಮಾತೃಭಾರತಿ ಸಮಿತಿ ಸದಸ್ಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಅಭಿನಂದಿಸಿದರು.

- Advertisement -

Related news

error: Content is protected !!