Sunday, June 29, 2025
spot_imgspot_img
spot_imgspot_img

ಹುಣಸೂರು: ಬಸ್ -ಬೈಕ್ ಮುಖಾಮುಖಿ ಡಿಕ್ಕಿ.! ಸವಾರರಿಬ್ಬರು ಸಾವು.

- Advertisement -
- Advertisement -

ಹುಣಸೂರು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಯಶೋಧರಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಯಶೋಧರಪುರ ನಿವಾಸಿ  ಶಿವರಾಜ್ (32) ಹಾಗೂ  ಹಿಂಬದಿಯ ಸವಾರ ಕಾರ್ತಿಕ್ (20) ಎಂದು ಗುರುತಿಸಲಾಗಿದೆ.ಶಿವರಾಜ್ ಸ್ಥಳದಲ್ಲೇ ಮೃತಪಟ್ಟರೆ ಹಿಂಬದಿಯ ಸವಾರ ಕಾರ್ತಿಕ್ ಮೈಸೂರಿಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಸಂಬಂಧ ಹುಣಸೂರು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!