Thursday, June 18, 2026
spot_imgspot_img
spot_imgspot_img

ಮಂಗಳೂರು: ಕರಾವಳಿಯಲ್ಲಿ ತುಂತುರು ಮಳೆ; ನ.14 ರಂದು ಎಲ್ಲೋ ಅಲರ್ಟ್

- Advertisement -
- Advertisement -

ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಯಲ್ಲಿ ನ.೧೪ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹೀಗಾಗಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಹಾಗೂ ಕರಾವಳಿಯ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ.

vtv vitla
- Advertisement -

Related news

error: Content is protected !!