Saturday, June 28, 2025
spot_imgspot_img
spot_imgspot_img

ವಿಟ್ಲ :ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ Inspire-2022/23 ಸಾಂಸ್ಕೃತಿಕ ಸ್ಪರ್ಧೆಗಳು

- Advertisement -
- Advertisement -
vtv vitla

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ತನ್ನ ಶೈಕ್ಷಣಿಕ ಅವಧಿಯ 50ನೇ ವರ್ಷವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ Inspire-2022/23 (ಸಾಂಸ್ಕೃತಿಕ/ಕ್ರೀಡಾ ಸ್ಪರ್ಧೆಗಳು ) ಇದೇ ಬರುವ ನವೆಂಬರ್ 19 ಶನಿವಾರದಂದು ವಿಠಲ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಬೆಳಗ್ಗೆ 9.30 ಗಂಟೆಗೆ ನಡೆಯಲಿದೆ .

ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿಠಲ ಎಜುಕೇಶನ್‌ ಸೊಸೈಟಿ (ರಿ) ವಿಟ್ಲ ಇದರ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್‌ ವಹಿಸಲಿದ್ದಾರೆ. ಸಮಾರಂಭದ ಉದ್ಘಾಟನೆಯನ್ನು ಬಂಟ್ವಾಳ ತಾಲೂಕು ಕಛೇರಿ ಗ್ರಾಮಕರಣಿಕ ಶ್ರೀಕಲಾ ಇವರು ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ದೇಜಪ್ಪ ಪೂಜಾರಿ ನಿಡ್ಯ ಭಾಗವಹಿಸಲಿದ್ದರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!