Friday, June 27, 2025
spot_imgspot_img
spot_imgspot_img

ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ; ಸರ್ವಧರ್ಮ ಸಮ್ಮೇಳನದಲ್ಲಿ ಭಾಗಿ

- Advertisement -
- Advertisement -

ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನ.22ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ.

ಧರ್ಮಸ್ಥಳ ಕ್ಷೇತ್ರದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ನ.22 ನಡೆಯುವ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

- Advertisement -

Related news

error: Content is protected !!