Sunday, September 6, 2026
spot_imgspot_img
spot_imgspot_img

ಬಂಟ್ವಾಳ: ಕಾರು ಹಾಗೂ ಬೈಕ್ ‌ನಡುವೆ ಅಪಘಾತ; ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ: ಕಾರು ಹಾಗೂ ಬೈಕ್ ‌ನಡುವೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ.

ಬೈಕ್ ಸವಾರ ಮಂಗಳೂರು ‌ನಿವಾಸಿ ಎಂದು ಹೇಳಲಾಗಿದ್ದು, ಆತನ ಹೆಚ್ಚಿನ ವಿವರ ಲಭ್ಯವಾಗಿಲ್ಲ.

ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!