Saturday, June 28, 2025
spot_imgspot_img
spot_imgspot_img

ಧರ್ಮಸ್ಥಳ: ಕಾರು- ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಗಂಭೀರ

- Advertisement -
- Advertisement -
vtv vitla

ಧರ್ಮಸ್ಥಳ: ಕಾರು ಹಾಗೂ ಬೈಕ್ ನಡುವ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮಮಂದಿರದ ಬಳಿಯ ಕ್ರಾಸ್ ನಲ್ಲಿ ನಡೆದಿದೆ.

ಅಪಘಾತದಿಂದ ಬೈಕ್‌ನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದ ಕಡಗೆ ಹೋಗುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರ ಧರ್ಮಸ್ಥಳ ನಿವಾಸಿ ನಿತೇಶ್(28) ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!