Thursday, August 27, 2026
spot_imgspot_img
spot_imgspot_img

ನಡೆದಾಡುವ ದೇವರು ಖ್ಯಾತಿಯ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

- Advertisement -
- Advertisement -

ವಿಜಯಪುರ: ನಡೆದಾಡುವ ದೇವರು ಎಂದು ಖ್ಯಾತರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು ಸೋಮವಾರದಂದು ದೈವಾಧೀನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವಿಜಯಪುರದ ಬಿಎಲ್​ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು.

- Advertisement -

Related news

error: Content is protected !!