Monday, June 30, 2025
spot_imgspot_img
spot_imgspot_img

ಧರ್ಮಸ್ಥಳ : ವಿವಾಹಿತ ಮಹಿಳೆ ಜೊತೆ ಅನ್ಯಕೋಮಿನ ಯುವಕ ; ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಂಘಟನೆ ಕಾರ್ಯಕರ್ತರು

- Advertisement -
- Advertisement -

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಖಾಸಗಿ ಲಾಡ್ಜ್ ನಲ್ಲಿ ಬೆಳಗ್ಗೆ ರೂಂ ಮಾಡಲು ಹೋಗುತ್ತಿದ್ದ ‘ಅನ್ಯಕೋಮಿನ ಜೋಡಿಯನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ ಘಟನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಹಿಂದೂ ಮಹಿಳೆ ಎಂಬವರು ಐಡಿ ಕಾರ್ಡ್‌ ನೀಡಿ ರೂಂ ಪಡೆಯಲು ಯತ್ನಿಸುತ್ತಿದ್ದು ಆದರೆ ಅನ್ಯಕೋಮಿನ ಜೋಡಿ ಆಗಿದ್ದರಿಂದ ಯಾವ ಲಾಡ್ಜ್ ಮಾಲೀಕರು ಕೂಡ ರೂಂ ನೀಡದೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಜ.25 ರಂದು ಬೆಳಗ್ಗೆ ಇಬ್ಬರನ್ನು ಹಿಡಿದು ವಿಚಾರಿಸಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!