Tuesday, April 30, 2024
spot_imgspot_img
spot_imgspot_img

ನಿವೃತ್ತ ಪ್ರಾಂಶುಪಾಲರ ಬರ್ಬರ ಹತ್ಯೆ

- Advertisement -G L Acharya panikkar
- Advertisement -

ಮೈಸೂರು: ನಗರದ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ನಿವೇದಿತಾ ನಗರದಲ್ಲಿ ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತಪಟ್ಟವರನ್ನು ಪರಶಿವಮೂರ್ತಿ ಎಂದು ಗುರುತಿಸಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!