Friday, June 27, 2025
spot_imgspot_img
spot_imgspot_img

ವಿಟ್ಲ: ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ವಿಟ್ಲ: ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ವಿಟ್ಲದ ಬೈರಿಕಟ್ಟೆಯಲ್ಲಿ ನಡೆದಿದೆ.

ಮೃತರನ್ನು ಬೈರಿಕಟ್ಟೆ ನಿವಾಸಿ ದಿನೇಶ್(32) ಎನ್ನಲಾಗಿದೆ.

ಮೃತರು ಅವಿವಾಹಿತರಾಗಿದ್ದು, ಆಟೋ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!