- Advertisement -
- Advertisement -
ಪುತ್ತೂರು : ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ಚಿಕ್ಕಮಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ನಲ್ಲಿ ರಿಷೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಸ್ಥಾನ, ರಿಯೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಪುತ್ತೂರು ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಯಾಗಿದ್ದು , ರೋಶನ್ ಲಸ್ರಾಡೋ ಮತ್ತು ಶುಶಾಂತಿ ರೋಡ್ರಿಗಸ್ ದಂಪತಿ ಪುತ್ರರಾಗಿದ್ದಾರೆ.
- Advertisement -