- Advertisement -
- Advertisement -




ವಿಟ್ಲ: ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದ ವೇಳೆ ಕಾರು ಪಲ್ಟಿಯಾದ ಘಟನೆ ಕಂಬಳಬೆಟ್ಟು ಮಸೀದಿ ಬಳಿ ನಡೆದಿದೆ.
ಗೋ ಸಾಗಾಟ ಮಾಡುತ್ತಿದ್ದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

https://www.youtube.com/live/hdm1_V3VwAk?feature=share
- Advertisement -