Tuesday, April 30, 2024
spot_imgspot_img
spot_imgspot_img

ಬೆಂಗಳೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲವನ್ನು ಭೇದಿಸಿದ ಪೊಲೀಸರು

- Advertisement -G L Acharya panikkar
- Advertisement -

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಮತ್ತು ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂಬಂಧ ಆರು ಆರೋಪಿಗಳನ್ನು ಸಿಸಿಬಿ ಬಂಧಿಸಿದೆ. ಆರು ಲಕ್ಷ ರೂಪಾಯಿಗಳನ್ನು ಕೂಡ ವಶಕ್ಕೆ ತೆಗೆದುಕೊಳ್ಳಲಾಗಿದೆ.

ಕೇವಲ ಬೆಂಗಳೂರು ಮಾತ್ರವಲ್ಲ ರಾಜ್ಯದ ಮಂಗಳೂರು ಮತ್ತು ಹುಬ್ಬಳಿಯಲ್ಲಿ ಕೂಡ ಬೆಟ್ಟಿಂಗ್ ಜಾಲ ಸಕ್ರಿಯವಾಗಿದೆ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!