- Advertisement -
- Advertisement -
ಬೆಂಗಳೂರು : ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ ಸಂಬಂಧಿಸಿದಂತೆ ಇಂದು ಎರಡನೇ ಬಾರಿ ನಟ ದಿಗಂತ್
ಬೆಳಗ್ಗೆ 11.20ರ ಸುಮಾರಿಗೆ ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಸೆ.17ರಂದು ತಾರಾದಂಪತಿ ಐಂದ್ರಿತಾ ರೇ ಮತ್ತು ದಿಗಂತ್ ಇಬ್ಬರೂ ಸಿಸಿಬಿ ವಿಚಾರಣೆ ಎದುರಿಸಿದ್ದರು.ಪ್ರಾಥಮಿಕ ಹಂತದಲ್ಲಿ ವಿಚಾರಣೆ ನಡೆಸಲಾಗಿತ್ತು. ಆದರೆ ಇದೀಗ ಮತಷ್ಟು ವಿಚಾರಣೆ ನಡೆಸಲು ಸಿಸಿಬಿ ಮುಂದಾಗಿದ್ದು, ಹೀಗಾಗಿ ವಿಚಾರಣಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.
ಸದ್ಯ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುವ ಫೋನ್ನಲ್ಲಿದ್ದ ಮಾಹಿತಿಯನ್ನು ಪೊಲೀಸರು ರೀಟ್ರೀವ್ ಮಾಡಿದ್ದಾರೆ. ನಟ ದಿಗಂತ್ಗೆ ಮುಳುವಾಗುತ್ತಾ ಅಂತ ಕಾದು ನೋಡಬೇಕಿದೆ.
- Advertisement -