Saturday, June 28, 2025
spot_imgspot_img
spot_imgspot_img

ವೀರಕಂಭ: ಇಂದು 20.80ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

- Advertisement -
- Advertisement -

ಬಂಟ್ವಾಳ: ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಒಟ್ಟು 20.80ಕೋಟಿ ರೂ ಅನುದಾನದ ವಿವಿಧ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಇಂದು ಮಧ್ಯಾಹ್ನ ನಡೆಯಲಿದೆ.

ಈ ಕಾಮಗಾರಿ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಗುತ್ತು ನೆರವೇರಿಸಲಿದ್ದಾರೆ ಎಂದು ಬಂಟ್ವಾಳ ಮಂಡಲ ಮಾಧ್ಯಮ ಪ್ರಮುಖ್‌ ದೇವಿಪ್ರಸಾದ್‌ ಶೆಟ್ಟಿ ಬೆಂಞಣ್ತಿಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!