Wednesday, July 22, 2026
spot_imgspot_img
spot_imgspot_img

*ಕೆಪಿಸಿಸಿ ಸತ್ಯಶೋಧನಾ ಸಮಿತಿ ವರದಿ*

- Advertisement -
- Advertisement -

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯ ವಸ್ತುಸ್ಥಿತಿಯ ಅಧ್ಯಯನಕ್ಕಾಗಿ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸತ್ಯಶೋಧನಾ ಸಮಿತಿ ಇಂದು ತನ್ನ ವರದಿ ಸಲ್ಲಿಸಿದೆ.
ಸಮಿತಿ ಅಧ್ಯಕ್ಷರಾದ ಡಾ. ಜಿ. ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರಿಗೆ ವರದಿ ಸಲ್ಲಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ನಸೀರ್ ಅಹಮದ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement -

Related news

error: Content is protected !!