- Advertisement -
- Advertisement -
ಹಿರಿಯಡ್ಕ: ಹಾಡುಹಗಲೇ ರೌಡಿಯೋರ್ವನನ್ನು ಹತ್ಯೆಗೈದ ಘಟನೆ ಹಿರಿಯಡ್ಕ ಪೇಟೆಯಲ್ಲಿ ನಡೆದಿದೆ.
ಹತ್ಯೆಯಾದವನ್ನು ಪಡುಬಿದ್ರೆ ಇನ್ನಾದ ಕಿಶನ್ ಹೆಗ್ಡೆ (42) ಎಂದು ತಿಳಿದು ಬಂದಿದೆ. ಹಿರಿಯಡ್ಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.
- Advertisement -