Monday, June 8, 2026
spot_imgspot_img
spot_imgspot_img

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಅನುಶ್ರೀಗೆ ಸಿಸಿಬಿ ನೋಟಿಸ್

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಯಾರಿಗೆಲ್ಲಾ ಸುತ್ತಿಕೊಳ್ಳುತ್ತೆ ಅಂತಾ ಹೇಳೋದಕ್ಕೆ ಸಾಧ್ಯನೇ ಆಗುತ್ತಿಲ್ಲ. ಇದೀಗ ಖ್ಯಾತ ನಿರೂಪಕಿ ಅನುಶ್ರೀಗೆ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿ ಬಂದಿದೆ.

ಅಲ್ಲದೇ ಸಿಸಿಬಿ ಪೊಲೀಸರು ಅನುಶ್ರೀ ಗೆ ನೋಟಿಸ್ ಕೂಡ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಅನುಶ್ರೀಗೆ ನೋಟಿಸ್ ನೀಡೋದಕ್ಕಾಗಿ ಮಂಗಳೂರಿನಿಂದ ಸಿಸಿಬಿ ಪೋಲಿಸರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.ಈ ಬಗ್ಗೆ ನಟಿ ಅನುಶ್ರೀ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

- Advertisement -

Related news

error: Content is protected !!