Monday, June 30, 2025
spot_imgspot_img
spot_imgspot_img

ರಾಜ್ಯ ವಿಧಾನಸಭೆ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

- Advertisement -
- Advertisement -

ನವದೆಹಲಿ: ಇಂದೇ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ.

ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗುವ ಸಂಭವವಿದೆ.

ಇಂದು (ಬುಧವಾರ) ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ.

- Advertisement -

Related news

error: Content is protected !!