Saturday, June 28, 2025
spot_imgspot_img
spot_imgspot_img

ಉಪ್ಪಿನಂಗಡಿ: ಬಟ್ಟೆ ಮಳಿಗೆಯಲ್ಲಿ ಅಗ್ನಿ ಅವಘಡ; ಅಪಾರ ಸೊತ್ತು ನಷ್ಟ

- Advertisement -
- Advertisement -

ಉಪ್ಪಿನಂಗಡಿ: ಜವಳಿ ಮಳಿಗೆಯಲ್ಲಿ ಅಗ್ನಿ ಅನಾಹುತ ಸಂಭವಿಸಿ ಬೆಳೆಬಾಳುವ ಬಟ್ಟೆಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಉಪ್ಪಿನಂಗಡಿಯಲ್ಲಿರುವ ವಿವಾ ಫ್ಯಾಶನ್‌ ಬಟ್ಟೆ ಮಳಿಗೆಗೆ ಬೆಂಕಿ ಬಿದ್ದಿದೆ. ಬಹುಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಡ್ರೆಸ್ ಶೋ ರೂಮ್ ಇದ್ದು ಇಂದು ಮುಂಜಾನೆ ಕಟ್ಟಡದೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

ಕೂಡಲೇ ಸ್ಥಳದಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ನು ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!