- Advertisement -
- Advertisement -
ವಿಟ್ಲ: ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಗುಡ್ಡದ ಕೆಲ ಭಾಗ ಹೊತ್ತಿ ಉರಿದ ಘಟನೆ ಉರಿಮಜಲು ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಉರಿಮಜಲು ಸಮೀಪದಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು, ಗಿಡ- ಗಂಟಿಗಳು, ಕೆಲ ಮರಗಳು ಬೆಂಕಿಗಾಹುತಿಯಾಗಿವೆ.
ಸ್ಥಳೀಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
- Advertisement -