Friday, June 19, 2026
spot_imgspot_img
spot_imgspot_img

ಮಂಗಳೂರು : ದ್ವಿಚಕ್ರದಿಂದ ಬಿದ್ದು ಮಹಿಳೆ ಸಾವು

- Advertisement -
- Advertisement -

ಮಂಗಳೂರು: ದ್ವಿಚಕ್ರದಿಂದ ಬಿದ್ದು ಮಹಿಳೆಯೊರ್ವರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ನಡೆದಿದೆ.

ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಪತಿ ಒಂದೇ ವೇಗದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಅವೈಜ್ಞಾನಿಕ ಹಂಪ್ಸ್ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!