Friday, June 27, 2025
spot_imgspot_img
spot_imgspot_img

ಸುಳ್ಯ: ಅನಾರೋಗ್ಯದಿಂದ ಮೂರು ವರ್ಷದ ಕಂದಮ್ಮ ಮೃತ್ಯು..!!

- Advertisement -
- Advertisement -
vtv vitla

ಸುಳ್ಯ: ಅನಾರೋಗ್ಯದಿಂದ ಮೂರು ವರ್ಷದ ಪುಟ್ಟ ಕಂದಮ್ಮ ಆಸ್ಪತ್ರೆಯಲ್ಲಿ ಅಸುನೀಗಿದ ಘಟನೆ ಸಂಭವಿಸಿದೆ.

ಮೃತಪಟ್ಟ ಕಂದಮ್ಮನನ್ನು ಸುಳ್ಯ ಬೋರುಗುಡ್ಡೆ ನಿವಾಸಿ ಮುನಾಫರ್ ಶಾ ಮಗಳು ಆಯಿಷಾ ಮಿಝಾ(3) ಎಂದು ಗುರುತಿಸಲಾಗಿದೆ.

ಹೃದಯ ಸಂಬಂಧಿತ ಅನಾರೋಗ್ಯದಿಂದ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ.

- Advertisement -

Related news

error: Content is protected !!