Thursday, June 4, 2026
spot_imgspot_img
spot_imgspot_img

ವಿಟ್ಲಮುಡ್ನೂರು ಬಿಜೆಪಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

- Advertisement -
- Advertisement -

ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಆಶೀರ್ವಾದ ಪಡೆದ ಆಶಕ್ಕ

ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕ ಕೇಂದ್ರ ಭಾಗದಲ್ಲಿ ಇಂದು ಮುಂಜಾನೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಭೇಟಿ ನೀಡಿದರು.

ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆಗೈದು ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿ, ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಆಶೀರ್ವಾದ ಪಡೆದರು. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು, ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು.

- Advertisement -

Related news

error: Content is protected !!