- Advertisement -
- Advertisement -
ಬೆಂಗಳೂರು: ಬೆಂಗಳೂರು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಸಚಿವ ಸಿ ಟಿ ರವಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದಲ್ಲಿ ಹಲವು ಆಂತರಿಕ ಬದಲಾವಣೆಗಳನ್ನು ಮಾಡಲಾಗಿದೆ.
ಪ್ರಸ್ತುತ ಇವರು ಚಿಕ್ಕಮಗಳೂರು ಕ್ಷೇತ್ರದ ಶಾಸಕರಾಗಿದ್ದು, ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿದ್ದಾರೆ.
- Advertisement -