Tuesday, June 16, 2026
spot_imgspot_img
spot_imgspot_img

ಪುತ್ತೂರು : ಜೆಡಿಎಸ್ ಪಕ್ಷ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ..!

- Advertisement -
- Advertisement -

ಪುತ್ತೂರು : ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್‍ ರೈ ಕೋಡಿಂಬಾಡಿರವರ ನೇತೃತ್ವದಲ್ಲಿ ಪೆರ್ನೆಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಜೆಡಿಎಸ್ ಪಕ್ಷ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸಾಗಿದ್ದಾರೆ.

ಜೆಡಿಎಸ್ ಸೇರ್ಪಡೆಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಅಶೋಕ್ ರೈರವರ ನೇತೃತ್ವದಲ್ಲಿ ಮರಳಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಅಶೋಕ್ ರೈ ಪರವಾಗಿ ಕಾರ್ಯ ನಿರ್ವಹಿಸಲಿದ್ದಾರೆ.

- Advertisement -

Related news

error: Content is protected !!