Friday, June 5, 2026
spot_imgspot_img
spot_imgspot_img

ಸ್ವಂತ ದುಡ್ಡಿನಿಂದ ಜಾಗ ಖರೀದಿಸಿ ಬಡವರಿಗೆ ಹಂಚುತ್ತೇನೆ: ಅಶೋಕ್ ರೈ

- Advertisement -
- Advertisement -

ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ನೇತೃತ್ವದಲ್ಲಿ ವಿಟ್ಲದ ಬೊಳಂತಿಮೊಗರಿನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು.

ಸಭೆಯಲ್ಲಿ ಅಶೋಕ್ ಕುಮಾರ್ ರೈ ಮಾತನಾಡಿ ನಾನು ಶಾಸಕನಾದರೆ ಪುತ್ತೂರು ವಿಧಾನಸಭಾ ಕ್ಷೇತ್ರದದಲ್ಲಿ ಮನೆ ಕಟ್ಟಲು ಸ್ವಂತ ಜಾಗವಿಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಹಂಚುವ ಕೆಲಸವನ್ನು ಮಾಡುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರು, ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.

- Advertisement -

Related news

error: Content is protected !!