Sunday, June 7, 2026
spot_imgspot_img
spot_imgspot_img

ಪುತ್ತೂರು : ಮೇ 6 ಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಪ್ರಚಾರಕ್ಕೆ ಯೋಗಿ ಆದಿತ್ಯನಾಥ್ ರೋಡ್ ಶೋ

- Advertisement -
- Advertisement -

ಪುತ್ತೂರು : ಶ್ರೀ ಮಹಾಲಿಂಗೇಶ್ವರನ ಸನ್ನಿಧಿಗೆ ಗೋರಖ್ ಪುರದ ವೀರ ಸನ್ಯಾಸಿ ಹಿಂದೂ ಹೃದಯ ಸಾಮ್ರಾಟ್ ಸಿಡಿಲ ಸಂತ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ.6ರಂದು ಆಗಮಿಸಲಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಪುತ್ತೂರು ನಗರದ ಪ್ರಧಾನ ಅಂಚೆ ಕಚೇರಿ ಬಳಿಯಿಂದ ಕಿಲ್ಲೆ ಮೈದಾನದ ತನಕ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಮತ ಪ್ರಚಾರಕ್ಕೆ ರೋಡ್ ಶೋ ನಡೆಯಲಿದೆ.

- Advertisement -

Related news

error: Content is protected !!