Friday, August 7, 2026
spot_imgspot_img
spot_imgspot_img

ಬೈಕ್‌ಗೆ ಲಾರಿ ಡಿಕ್ಕಿ; ಸವಾರ ಮೃತ್ಯು

- Advertisement -
- Advertisement -
vtv vitla

ವಿಜಯಪುರ : ನಿಯಂತ್ರಣ ತಪ್ಪಿದ ಲಾರಿ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಬಳಿ ನಡೆದಿದೆ.

ಲಾರಿ ಚಾಲಕನ ನಿಯಂತ್ರಣ ತಪ್ಪಿ ಜೋರಾಗಿ ಬಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಮಲಕಾರಿ ಖಂಡಪ್ಪ ತೋರತೆ(33) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಝಳಕಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!