Tuesday, June 9, 2026
spot_imgspot_img
spot_imgspot_img

ಆಟವಾಡುತ್ತಾ ನೀರು ತುಂಬಿದ್ದ ಬಕೆಟ್ ಗೆ ಬಿದ್ದು 1 ವರ್ಷದ ಮಗು ಸಾವು..!

- Advertisement -
- Advertisement -

ಆಟವಾಡುತ್ತಾ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎರಡು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಸಾಗರದಲ್ಲಿ ನಡೆದಿದೆ.

ಮೃತಪಟ್ಟ ಮಗು ಜೋಸೆಫ್ ನಗರದಲ್ಲಿ ಮನೆಯಲ್ಲಿ ವಾಸವಿದ್ದ ಆಸಿಫ್ ಎಂಬವರ ಪುತ್ರಿ ಆನಂ ಫಾತಿಮಾ ಎಂದು ಗುರುತಿಸಲಾಗಿದೆ.

ರವಿವಾರ ಸಂಜೆ ಮಗು ಆನಂ ಮನೆಯಲ್ಲಿನ ಶೌಚಾಲಯದಲ್ಲಿದ್ದ ನೀರು ತುಂಬಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!