Tuesday, May 7, 2024
spot_imgspot_img
spot_imgspot_img

ಹೈಟೆನ್ಷನ್ ವೈಯರ್ ತಾಗಿ 13 ವರ್ಷದ ಬಾಲಕಿ ಮೃತ್ಯು..!

- Advertisement -G L Acharya panikkar
- Advertisement -
vtv vitla

ಬೆಳಗಾವಿ : ಮನೆ ಮುಂದಿನ ವಿದ್ಯುತ್‌ ತಂತಿಯನ್ನು ಮುಟ್ಟಿದ (ಹೈಟೆನ್ಷನ್ ವೈಯರ್) 13 ವರ್ಷದ ಬಾಲಕಿ ಸ್ಥಳದಲ್ಲೇ ಕರೆಂಟ್‌ ಶಾಕ್‌ ಕೊಡೆದು ಸಾವನ್ನಪ್ಪಿದ ದುರ್ಘಟನೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ.

ಮಚ್ಛೆ ಗ್ರಾಮದ ಮಧುರಾ ಮೋರೆ (13) ಸ್ಥಳದಲ್ಲೇ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯ ಒಂದನೇ ಮಹಡಿ ಮೇಲೆ ಆಟ ಆಡುತ್ತ ನಿಂತಾಗ ಮನೆಯ ಮುಂದೆಯೇ ನೇತಾಡುತ್ತಿದ್ದ ಹೈಟೆನ್ಷನ್ ವಿದ್ಯುತ್‌ ತಂತಿ ತಾಗಿದೆ. ಇನ್ನು ವಿದ್ಯುತ್‌ ತಂತಿ ತಾಗಿದ ಕ್ಷಣವೇ ಬಾಲಕಿ ಕರೆಂಟ್‌ ಶಾಕ್‌ ಹೊಡೆದು ಮೈಯೆಲ್ಲಾ ಸುಟ್ಟ ಗಾಯಗಳಂತಾಗಿ ಸಾವನ್ನಪ್ಪಿದ್ದಾಳೆ.

- Advertisement -

Related news

error: Content is protected !!