Monday, May 13, 2024
spot_imgspot_img
spot_imgspot_img

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಬೆಲ್ಟ್ ಕಾರ್ಖಾನೆ; ಲಕ್ಷಂತಾರ ರೂ ನಷ್ಟ..!

- Advertisement -G L Acharya panikkar
- Advertisement -

ಬೆಲ್ಟ್ ಕಾರ್ಖಾನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೊಂಡು ಬೆಂಕಿಯಿಂದ ಹೊತ್ತಿ ಉರಿದ ಘಟನೆ ಮಂಡ್ಯದ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಪ್ಲೇಕಾನ್ ಹೆಸರಿನ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಪರಿಣಾಮ ಕಾರ್ಖಾನೆಯಲ್ಲಿ ವಸ್ತುಗಳೆಲ್ಲ ಸುಟ್ಟು ಹೋಗಿದ್ದು, ಲಕ್ಷಂತಾರ ರೂಪಾಯಿ ನಷ್ಟವಾಗಿದೆ. ಬೆಂಕಿಯಿಂದಾಗಿ ಭಾರೀ ಮಟ್ಟದಲ್ಲಿ ಹೊಗೆ ಸುತ್ತಲಿನ ಪ್ರದೇಶವನ್ನು ಆವರಿಸಿಕೊಂಡಿತ್ತು. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!