Thursday, June 18, 2026
spot_imgspot_img
spot_imgspot_img

ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನಿಧನ..!

- Advertisement -
- Advertisement -

ಪುತ್ತೂರು: ಬೆಂಗಳೂರಿನ ವ್ಯಕ್ತಿಯೋರ್ವರು ಪುತ್ತೂರಿನ ಲಾಡ್ಜ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಮೃತ ವ್ಯಕ್ತಿ ಉದ್ಯೋಗದಲ್ಲಿ ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷನ್ (65) ಎಂದು ತಿಳಿದು ಬಂದಿದೆ.

ಅವರು ಉದ್ಯೋಗದ ನಿಮಿತ್ತ ಪುತ್ತೂರಿಗೆ ಬಂದಿದ್ದು, ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!