Friday, May 3, 2024
spot_imgspot_img
spot_imgspot_img

ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ಸಾವು..!

- Advertisement -G L Acharya panikkar
- Advertisement -

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಗುರುನಾಥ್ (46), ಸಂಗೀತಾ (35) ಎಂದು ಗುರುತಿಸಲಾಗಿದೆ.

ಮೃತ ಇಬ್ಬರು ಕಲಬುರಗಿ ತಾಲೂಕಿನ ಬೇಲೂರು ಗ್ರಾಮದ ನಿವಾಸಿಗಳು. ಬೆಳಗ್ಗೆ ಕಲಬುರಗಿಯಿಂದ ಬಸವಕಲ್ಯಾಣಕ್ಕೆ ಬೈಕ್​ ಮೇಲೆ ತ್ರಿಬಲ್ ರೈಡ್ ಹೋಗುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮಾವ ಹಾಗೂ ಸೊಸೆಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಕಲಬುರಗಿ ಸಂಚಾರಿ- 2 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!