Sunday, May 5, 2024
spot_imgspot_img
spot_imgspot_img

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್; ಇಂಜಿನಿಯರ್ ವಿದ್ಯಾರ್ಥಿ ಸಾವು

- Advertisement -G L Acharya panikkar
- Advertisement -

ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್​ ಅಪಘಾತದಲ್ಲಿ ಮೂರನೇ ಬಲಿ ಇದಾಗಿದೆ.

ಗಂಗಾಧರ್ (21) ಮೃತ ವಿದ್ಯಾರ್ಥಿ. ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್​ಗೆ ಹೂವಿನ ಮಾರ್ಕೆಟ್ ಸಮೀಪ ಹಿಂಬಂದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!