Sunday, June 29, 2025
spot_imgspot_img
spot_imgspot_img

ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಮಹಿಳೆ ಸಾವು..!

- Advertisement -
- Advertisement -

ಬೆಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಸಿರೇಸಂದ್ರದ ನಾರಯಣಮ್ಮ (66) ಮೃತರು.

ನೆಲಮಂಗಲದ ಆನಂದನಗರದಲ್ಲಿ ಆಸ್ಪತ್ರೆಗೆ ತೆರಳಿ ಹಿಂದಿರುಗುತ್ತಿದ್ದ ನಾರಾಯಣಮ್ಮ ಅವರು ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿದ್ದು, ಕಾರನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!