Saturday, June 13, 2026
spot_imgspot_img
spot_imgspot_img

ವಿಟ್ಲ : ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಪ್ರಾಣಾಪಾಯದಿಂದ ಪಾರು

- Advertisement -
- Advertisement -

ವಿಟ್ಲ : ಚಲಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ವಿಟ್ಲ ಚಂದಳಿಕೆ ತಿರುವಿನಲ್ಲಿ ನಡೆದಿದೆ.

ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ತಿರುವಿನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಅತೀ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ಕೂಡಲೇ ಸಾರ್ವಜನಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!