Tuesday, June 9, 2026
spot_imgspot_img
spot_imgspot_img

ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಬೈಕ್ ಸವಾರ ಸಾವು..!

- Advertisement -
- Advertisement -

ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಬೆಂಗಳೂರಿನ ರಾಜಾಜಿನಗರ 6th ಬ್ಲಾಕ್‌ ನಲ್ಲಿ ನಡೆದಿದೆ.

ಮೃತಪಟ್ಟ ಯುವಕ ಮೋಹನ್ (25) ಎಂದು ಗುರುತಿಸಲಾಗಿದೆ.

ಸವಾರ ಅಡ್ಡ ರಸ್ತೆಯಿಂದ ಪಾಸ್ ಆಗುವ ವೇಳೆ ವೇಗವಾಗಿ ಬಂದ ಕಾರು ಗುದ್ದಿದೆ. ಇನ್ನು, ಮೋಹನ್​ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ರೂ ಬ್ರೈನ್ ಡೆಡ್ ಆಗಿ ಸಾವನ್ನಪ್ಪಿದ್ದಾನೆ. ಏಪ್ರಿಲ್ ​22 ರಂದು ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾರು ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!